ರಾಜ್ಯ ಜಮಖಂಡಿ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ July 16, 2021 tv23liveadmin Shareಜಮಖಂಡಿ. ಇಂದು ನಗರದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕೋವಿಡ್ -19 ಸಂಕಷ್ಟದಲ್ಲಿರುವ ಜಮಖಂಡಿ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆಯ ಕಾರ್ಯವನ್ನು ಕೈಗೊಳ್ಳಲಾಯಿತು Share