ಮಡಿಕೇರಿ : ಕಳತ್ಮಾಡು ಲಯನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ದಿಶಾಪೊನ್ನಮ್ಮ ಸಬ್ ಜೂನಿಯರ್ ಹಾಕಿ ಪಂದ್ಯಾವಳಿಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ, ಜಾರ್ಖಂಡ್ ನಲ್ಲಿ ನಡೆದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.
ದಿಶಾ ಪೊನ್ನಮ್ಮ ಪೊನ್ನಂಪೇಟೆಯ ಕ್ರೀಡಾ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.