ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ.

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ.

Share

ನಾಲ್ಕು ವರ್ಷದ ಗಂಡು ಚಿರತೆ ಸೆರೆ.ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ಘಟನೆ.ಗ್ರಾಮದ ಸುತ್ತಮುತ್ತ ಚಿರತೆ ಹಾವಳಿಯಿಂದ ಆತಂಕದಲ್ಲಿದ್ದ ಜನ.ಕೃಷಿ ಚಟುವಟಿಕೆಗೆ ತೆರಳಲು ಭಯಭೀತರಾಗಿದ್ದ ರೈತರು.ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರಿಂದ ದೂರು.ದೂರು ಆಧರಿಸಿ ಚಿರತೆ ಸೆರೆಗೆ ಬೋನು ಇಟ್ಟಿದ್ದ ಅಧಿಕಾರಿಗಳು.ಗ್ರಾಮದ ಗಣೇಶನಾಯಕ ಎಂಬುವರ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ.ಸೆರೆ ಸಿಕ್ಕ ಚಿರತೆಯನ್ನು ಅರಣ್ಯಕ್ಕೆ ಬಿಡಲು ಕೊಂಡೊಯ್ದ ಸಿಬ್ಬಂದಿ.


Share