ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಾಗೇವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಬ್ರಾಂಪುರ್ ಗ್ರಾಮದಿಂದ ಕರ್ಚಿಗನೂರ್ ಹೋಗುವ ರಸ್ತೆ ಮಾರ್ಗವಾಗಿ ಅಕ್ರಮವಾಗಿ ದಂಧೆ ನಡೆಯುತ್ತಿದ್ದರು ಸಂಬಂಧ ಪಟ್ಟ ಪೊಲೀಸ್ ಇಲಾಖೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಮೌನವಾಗಿ ಕುಳಿತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಸುಮಾರು ತಿಂಗಳಿನಿಂದ ಸಿರುಗುಪ್ಪ ತಾಲೂಕಿನಲ್ಲಿ ಅಕ್ರಮವಾಗಿ ಮರಂ ದಂದೆ ನಡೆಯುತ್ತಿದ್ದರು ಕೂಡ ಅಧಿಕಾರಿಗಳು ಮೌನವಯಿಸಿರೋ ದು ಏಕೆ ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಏನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಅಕ್ರಮ ಮರುಮ ದಂದೆಯನ್ನು ನಿಲ್ಲಿಸಿ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯವಾಗಿದೆ.