ಕುಮಟಾ :-ಶಿರಸಿ ಕಡೆಯಿಂದ ಕುಮಟಾ ಕಡೆ ಹೋಗುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಕತಗಾಲ ಕಪ್ಪೆಗುಳಿ ಸಮೀಪ ನಡೆದಿದೆ.ಪಲ್ಟಿಯಾದ ಕಾರಿನಲ್ಲಿದ್ದ ಮಹಿಳೆಯ ತಲೆಗೆ ಪೆಟ್ಟಾಗಿದ್ದು ಕುಮಟಾ ತಾಲೂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
