ಸಿರುಗುಪ್ಪ ತಾಲೂಕ ಶಾಸಕ ಬಿ ಎಂ ನಾಗರಾಜ್ ಇವರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕ ಅಧ್ಯಕ್ಷರಾಗಿ ಎಂ ಮಾರುತಿ ವರ ಪ್ರಸಾದ ರೆಡ್ಡಿ ಉಪಾಧ್ಯಕ್ಷರಾಗಿ ಕರಿಬಸಪ್ಪ ಇವರು ಅಧಿಕಾರ ವಹಿಸಿಕೊಂಡರು ಹಾಗೂ ಗ್ಯಾರೆಂಟಿ ಅನುಷ್ಠಾನಗಳ ಪ್ರಾಧಿಕಾರದ ನೂತನ ಕಚೇರಿಯನ್ನು ಶಾಸಕರು ಉದ್ಘಾಟಿಸಿದರು ಈ ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನಗಳ ಸರ್ವ ಸದಸ್ಯರು ಹಾಗೂ ಯೋಜನೆಗಳ ಎಲ್ಲಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.
ವರದಿ ಶೇಖರ್ ಹೆಚ್
