ಉತ್ತರ ಪ್ರದೇಶ: ಎಲ್ಲಾ 80 ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್ ಪಿಗೆ ಹಿನ್ನಡೆ!

ಉತ್ತರ ಪ್ರದೇಶ: ಎಲ್ಲಾ 80 ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್ ಪಿಗೆ ಹಿನ್ನಡೆ!

Share

ಲಖನೌ: ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಕ್ಷೇತ್ರಗಳಲ್ಲಿಯೂ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದೆ.

ಪ್ರಸ್ತುತ ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, ಬಿಎಸ್ಪಿ ದೇಶದಲ್ಲಿ ಸುಮಾರು 1.92 ರಷ್ಟು ಮತ್ತು ಉತ್ತರ ಪ್ರದೇಶದಲ್ಲಿ 9.16 ರಷ್ಟು ಶೇಕಡಾವಾರು ಮತಗಳನ್ನು ಗಳಿಸಿದೆ. ರಾಜಕೀಯವಾಗಿ ನಿರ್ಣಾಯಕ ಯುಪಿಯಲ್ಲಿ ಮಧ್ಯಾಹ್ನ 2.00 ಗಂಟೆಯವರೆಗೂ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 37 ಲೋಕಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಅವರ ಮಿತ್ರ ಪಕ್ಷ ಕಾಂಗ್ರೆಸ್ ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಕ್ಷೇತ್ರಗಳಲ್ಲಿಯೂ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದೆ. ಪ್ರಸ್ತುತ ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, ಬಿಎಸ್ಪಿ ದೇಶದಲ್ಲಿ ಸುಮಾರು 1.92 ರಷ್ಟು ಮತ್ತು ಉತ್ತರ ಪ್ರದೇಶದಲ್ಲಿ 9.16 ರಷ್ಟು ಶೇಕಡಾವಾರು ಮತಗಳನ್ನು ಗಳಿಸಿದೆ.

2014ರ ಲೋಕಸಭೆ ಚುನಾವಣೆಯಲ್ಲಿ, ನರೇಂದ್ರ ಮೋದಿ ಅಲೆಯಲ್ಲಿ ಬಿಎಸ್‌ಪಿ ಯಾವುದೇ ಸ್ಥಾನವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. 2019 ರ ಲೋಕಸಭಾ ಚುನಾವಣೆಯಲ್ಲಿ, ಬಿಎಸ್‌ಪಿ, ಎಸ್‌ಪಿ ಮತ್ತು ಆರ್‌ಆರ್‌ಎಲ್‌ಡಿ ಮೈತ್ರಿಯೊಂದಿಗೆ 10 ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದವು.


Share