ವಿದ್ಯಾನಗರ:ಶಾರದಾ ಸಂಸ್ಥೆಯ ಎಸ್ ಜಿ ವಿ ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಸುಮಾರು ನೂರಕ್ಕೂ ಅಧಿಕ ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಆಚರಿಸಿದರು.ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಸುದರ್ಶನ್ ರಾವ್, ಪಂಪನಗೌಡ, ಉದಯ್ ಶ್ರೀ, ಶಿಕ್ಷಕ ವೃಂದ ಉಪಸ್ಥಿತರಿದ್ದರು.