Kidnap Case: ಕರ್ನಾಟಕ ಹೈಕೋರ್ಟ್ ನಿಂದ Bhavani Revannaಗೆ ಮಧ್ಯಂತರ ಜಾಮೀನು

Kidnap Case: ಕರ್ನಾಟಕ ಹೈಕೋರ್ಟ್ ನಿಂದ Bhavani Revannaಗೆ ಮಧ್ಯಂತರ ಜಾಮೀನು

Share

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಇಂದು ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.


Share