ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ

ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ

Share

ಕುಮಟಾ :ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದು, ಮಹಾಬಲೇಶ್ವರನ ಆತ್ಮಲಿಂಗ ಹೊರ ನೀರಿನಿಂದ ಜಲಾವೃತವಾಗಿದೆ. ಈ ಹಿನ್ನಲೆ ದೇವಸ್ಥಾನದ ಸಿಬ್ಬಂದಿಗಳು ಗರ್ಭಗುಡಿಯಲ್ಲಿನ ನೀರು ಹೊರಹಾಕಲು ಪರದಾಟ ನಡೆಸಿದ್ದಾರೆ.

Share