“ಸ್ಮಾರ್ಟ್ ಫೋನ್” ವಿತರಣಾ ಕಾರ್ಯಕ್ರಮ

“ಸ್ಮಾರ್ಟ್ ಫೋನ್” ವಿತರಣಾ ಕಾರ್ಯಕ್ರಮ

Share

ಹೊಸನಗರ ಪಟ್ಟಣದಲ್ಲಿ ಇಂದು ಆಶಾ ಕಾರ್ಯಕರ್ತೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಡಿ ವಿತರಿಸುತ್ತಿರುವ ನೂತನ ಬಹುಪಯೋಗಿ “ಸ್ಮಾರ್ಟ್ ಫೋನ್” ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫೋನ್ ವಿತರಿಸಿ ಮಾತನಾಡಿ ಅವರ ನಿಸ್ವಾರ್ಥ ಸೇವೆಯನ್ನು ಈ ಸಮಯದಲ್ಲಿ ನೆನಪು ಮಾಡಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಧನಂಜಯ ಸರ್ಜಿ ಅವರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಪಕ್ಷದ ಸ್ಥಳೀಯ ಮುಖಂಡರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು


Share