ಸರ್ಕಾರದ ಮಾರ್ಗಸೂಚಿಯಂತೆ ನಿಬಂಧನೆಗೊಳಪಟ್ಟುಯಡ್ರಾಮಿ ತಾಲೂಕಿನ ಸುಂಬಡ (st)-639 ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ 9ನೇ ತರಗತಿಯ ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ ನೀಡಲು ನುರಿತ ಬ್ಲಾಕ್ ಬೆಲ್ಟ್ ಪದವಿ ಪಡೆದಿರುವ ಕರಾಟೆ ಶಿಕ್ಷಕರು ಬೇಕಾಗಿದ್ದಾರೆ ಮಹಿಳಾ ಕರಾಟೆ ಶಿಕ್ಷಕಗೆ ಮೊದಲ ಆದ್ಯತೆ ನೀಡಲಾಗುತ್ತದೆ ಆಸಕ್ತರು ತರಬೇತಿ ನೀಡಲು ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಅರ್ಜಿ ಆಹ್ವಾನಿಸಲಾಗಿದೆ ಪತ್ರಿಕೆಯಲ್ಲಿ ಪ್ರಕಟಣೆಗೊಂಡ ಒಂದು ವಾರದೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ವಸತಿ ಶಾಲೆಯ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಪ್ರಾಂಶುಪಾಲರನ್ನು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು 9449315086
