ಸಾಹಿತಿ ಹೆಚ್.ಎಸ್.ಪ್ರತಿಮಾ ಹಾಸನ್ ಗೆ ಸನ್ಮಾನ

ಸಾಹಿತಿ ಹೆಚ್.ಎಸ್.ಪ್ರತಿಮಾ ಹಾಸನ್ ಗೆ ಸನ್ಮಾನ

Share

ಹಾಸನ ಜಿಲ್ಲಾ ಕರಾಟೆ ಸಂಸ್ಥೆ ಮತ್ತು ಹಾಸನ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆವತಿಯಿಂದ ಸಾಹಿತಿ,ಶಿಕ್ಷಕಿ, ಸಮಾಜ ಸೇವಕಿ, ಸಂಸ್ಥಾಪಕ ಅಧ್ಯಕ್ಷರಾದ “ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ”ದ ಜಿಲ್ಲೆ,ರಾಜ್ಯ,ರಾಷ್ಟ್ರಿಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶ್ರೀಮತಿ ಹೆಚ್. ಎಸ್. ಪ್ರತಿಮಾ ಹಾಸನ್ ರವರನ್ನು 45ಕ್ಕೂ ಹೆಚ್ಚು ಗಣ್ಯಾತಿ ಗಣ್ಯರ ಹೆಸರನ್ನು ‘ ಪದನಾಮ ಕಾವ್ಯ ‘ ರಚನೆ ಮಾಡಿದ್ದು ‘ ಹಾಸನದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯ ಕಾರ್ಯಕ್ರಮದ ಯಶಸ್ವಿಗೆ ಕಾರಣರಾದ ಸಾಹಿತಿ ಹೆಚ್.ಎಸ್.ಪ್ರತಿಮಾ ಹಾಸನ್ ರವರಿಗೆ ಸಂಸ್ಥೆಯವತಿಯಿಂದ ಅಂತರಾಷ್ಟ್ರೀಯ ಕ್ರೀಡಾಪಟು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಧ್ಯಕ್ಷರಾದ ಮಹಮ್ಮದ್ ಆರಿಫ್  ಸನ್ಮಾನಿಸಿದರು


Share