ಚೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ,ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ,ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ.ಬಸವಶೆಟ್ಟಿ(60)ಮೃತ ದುರ್ದೈವಿ ನಂಜನಗೂಡು ತಾಲ್ಲೂಕಿನ ಗಟ್ಟವಾಡಿಪುರ ಗ್ರಾಮದಲ್ಲಿ ಘಟನೆ.ಜಮೀನಿನಲ್ಲಿ ಹಾದು ಹೋಗಿರುವ ಹೈ ವೋಲ್ಟೇಜ್ ವಿದ್ಯುತ್ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲಿಯೇ ರೈತ ಸಾವು.
ವಿದ್ಯುತ್ ತಂತಿ ಜೋತು ಬಿದ್ದಿದ್ದನ್ನ ಸರಿಪಡಿಸುವಂತೆ ಚೆಸ್ಕಾಂ ಅಧಿಕಾರಿಗಳಿಗೆಬಮನವಿ ಮಾಡಿದ್ದ ಗ್ರಾಮಸ್ಥರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ತನ್ನ ಜಮೀನಿನಲ್ಲೆ ರೈತ ಸಾವು.ಚೆಸ್ಕಾಂ ಅಧಿಕಾರಿಗಳು 25 ಲಕ್ಷ ರೂಗಳ ಪರಿಹಾರ ನೀಡುವಂತೆ ಒತ್ತಾಯ.ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.ಅಲ್ಲಿಯ ತನಕ ಶವವನ್ನು ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು.ಸ್ಥಳಕ್ಕೆ ಕವಲಂದೆ ಪೊಲೀಸರು ಮತ್ತು ಚೆಸ್ಕಾಂ ಅಧಿಕಾರಿಗಳು ಭೇಟಿ.ಚಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಗ್ರಾಮಸ್ಥರು ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.