ಯಡ್ರಾಮಿ ತಾಲೂಕಿನ ಖಾಸಗಿ ಶಾಲೆಯ ಶಿಕ್ಷಕ ಹಾಜಿ ಮಲಂಗ ಗಣಿಯಾರ ಎಂಬ ಕಾಮುಕ ಶಿಕ್ಷಕ 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ್ದನು ನಾವು ಬಲವಾಗಿ ಖಂಡಿಸುತ್ತೇವೆ ಅದೇ ರೀತಿಯಾಗಿ ರಾಜ್ಯ ಸರ್ಕಾರವು ಯಾವುದೇ ಧರ್ಮ ಯಾವುದೇ ಜಾತಿಯವರನ್ನು ಪರಿಗಣಿಸದೆ ಇಂತಹ ನೀಚ ಕೃತ್ಯವೆಸಗಿದ ಕಾಮುಕ ಶಿಕ್ಷಕನಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಬೇಕು ಅಥವಾ ಎನ ಕೌಂಟರ್ ಮಾಡಿ ಸುಟ್ಟು ಬಿಸಾಕಬೇಕು ಅನ್ಯಾಯ ಕೊಳಗಾದ ಬಾಲಕಿಯ ಕುಟುಂಬಕ್ಕೆ ಸರಕಾರ ಸೂಕ್ತ ರಕ್ಷಣೆ ನೀಡಬೇಕು ಹಾಗೂ ನೊಂದ ಸಂತ್ರಸ್ತೆಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ರಾಜ್ಯದ ಗೃಹ ಮಂತ್ರಿಗಳಿಗೆ ರಾಷ್ಟ್ರೀಯ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಾಂತಗೌಡ ಆರ್ ಪಾಟೀಲ್ ಹಂಗರಗಾ ಕೆ ಅವ್ರು ಮನವಿ ಪತ್ರ ಸಲ್ಲಿಸಿದೆವೆಂದು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ ಅದೇ ರೀತಿಯಾಗಿ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಸಿಸಿ ಕ್ಯಾಮರಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಆಗ್ರಹಿಸಿದ್ದಾರೆ ಅದೇ ರೀತಿಯಾಗಿ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಕರಾಟೆ ಶಿಕ್ಷಕರನ್ನು ಸರ್ಕಾರ ನಿಯೋಜನೆಗೊಳಿಸಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ
