ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಎಬಿವಿಪಿಯಿಂದ ಆಗ್ರಹ

ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಎಬಿವಿಪಿಯಿಂದ ಆಗ್ರಹ

Share

ಶಿರಸಿ: ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬಸ್‌ ಪಾಸ್ ಅವಧಿಯನ್ನು ಆಗಸ್ಟ್ ತಿಂಗಳಿನವರೆಗೂ ವಿಸ್ತರಿಸಿ ದೂರದ ಊರುಗಳಿಂದ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ವತಿಯಿಂದ ಶುಕ್ರವಾರ ಸಹಾಯಕ ಆಯುಕ್ತರ ಮೂಲಕ ಸಾರಿಗೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.


Share