ಕಲ್ಬುರ್ಗಿ ಜಿಲ್ಲೆಯ ಲೋಕಸಭೆಯ ಚುನಾವಣೆಯಲ್ಲಿ ಜಯಶಾಲಿಯಾದ ಎಐಸಿಸಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯನಾದ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಉನ್ನತ ಸ್ಥಾನಮಾನ ಕೊಡಬೇಕು ಎಂದು ಯಡ್ರಾಮಿ ತಾಲೂಕ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಬಬ್ರುವಾಹನ ದಂಡಗುಲ್ಕರ್ ಬಿಳವಾರ ಗ್ರಾಮ ಪಂಚಾಯತ್ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.