ರಾಜ್ಯ ತೋಟದ ಮನೆಯಲ್ಲಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆಯ ಅಧಿಕಾರಿಗಳು…. June 18, 2024June 18, 2024 tv23liveadmin Share ಅರಸೀಕೆರೆ ತಾಲೂಕು ಕಸಬಾ ಹೋಬಳಿ ಅಗುಂದ ಗ್ರಾಮದ ತೋಟದ ಮನೆಯಲ್ಲಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು.ಗ್ರಾಮಸ್ಥರು ನಿಟ್ಟುಸಿರು ಬಿಟ್ಟಂತಾಗಿದೆ. Share