ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಉಚಿತ ನೋಟ್ ಬುಕ್ ವಿತರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ…

ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಉಚಿತ ನೋಟ್ ಬುಕ್ ವಿತರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ…

Share

ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ಹಳೇಪುರ ಎಂಬ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಲಾಗಿತ್ತು ಕರ್ನಾಟಕ ಪ್ರೆಸ್ ಕ್ಲಬ್ ಹುಣಸೂರು ಘಟಕದ ಸದಸ್ಯರಾದ. ಹಾಗೂ tv23ಕನ್ನಡ ವರದಿಗಾರರು ವಿಶಾಂತ್ ರವರಿಂದ ಈ ಕಾರ್ಯಕ್ರಮ ಅಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ ಗಿಡ ನೆಡುವ ಮುಕಾಂತರ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು ಶಾಲೆಯ ಶಿಕ್ಷಕರು ಶಾಲಾ ಮಕ್ಕಳು ಹಾಗೂ ದಲಿತ ಸಂಘರ್ಷ ಸಮಿತಿ ಇಲ್ಲ ಸಂಯೋಜಕರು ಆದ ಪ್ರಕಾಶ್ ಹಾಗೂ ಪ್ರೇಮ್ ಕುಮಾರ್ ಇತರರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು….


Share