ಭುವನೇಶ್ವರಿ ತಾಯಿ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ.

ಭುವನೇಶ್ವರಿ ತಾಯಿ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ.

Share

ನವೆಂಬರ್ 01, 2024 ರೊಳಗೆ ಈ ಕಾಮಗಾರಿ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ. ಇದೊಂದು ಉತ್ತಮವಾದ ಕೆಲಸ. ವಿಧಾನಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ.2023, ನವೆಂಬರ್ 01 ರಂದು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳ ತುಂಬಿವೆ. ಈ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ ಎಂಬ ಹೆಸರಿನಡಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷವಾಕ್ಯವನ್ನು ಇಟ್ಟುಕೊಂಡು ಇಡೀ ವರ್ಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನವೆಂಬರ್ 01, 2023 ರಂದು ಹಂಪಿಯಿಂದ ಕಾರ್ಯಕ್ರಮ ಪ್ರಾರಂಭವಾಗಿತ್ತು. ಗದಗಿನಲ್ಲಿಯೂ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 3/4


Share