ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ (ಉ.ಕ)
ವತಿಯಿಂದ ಇಂದು
ಮಾನ್ಯ ಜಿಲ್ಲಾಧಿಕಾರಿಗಳು ಕಾರವಾರ ಇವರಿಗೆ
ಕರ್ನಾಟಕ ರಾಜ್ಯ ಸರ್ಕಾರದಿಂದ ರಚನೆ ಆಗಿರುವ ರೈತ ಉತ್ಪಾದಕರ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆ ಉತ್ತರ ಕನ್ನಡ ರೈತ ಮೋರ್ಚಾ ದಿಂದ ಮನವಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ರಮೇಶ್ ಎಂ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನಾಯ್ಕ್, ಜಿಲ್ಲಾ ಉಪಾಧ್ಯಕ್ಷರಾದ ಅಶೋಕ್ ಮಡಿವಾಳ, ಬಸಣ್ಣ ಕುರುಬಗಟ್ಟಿ, ಶಿವಲಿಂಗಯ್ಯ ಎಸ್, ವಿಷ್ಣುಮೂರ್ತಿ ಹೆಗಡೆ,
ಕಾರವಾರ ನಗರ ಮತ್ತು ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುರುಡೇಕರ್, ಸುಭಾಷ್ ಗುನಗಿ, ಅಂಕೋಲಾ ಮಂಡಲ ಅಧ್ಯಕ್ಷರು ಗೋಪಾಲಕೃಷ್ಣ ವೈದ್ಯ, ಸೋನಪ್ಪ ಸುಂಕಾರ್, ನಾರಾಯಣ್ ಹೆಗಡೆ, ಗಜೇಂದ್ರ ನಾಯ್ಕ್, ದೇವಿದಾಸ್ ಎಲ್ ತಲೇಕರ್, ಈಶ್ವರ್, ಸಹದೇವ್ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳು, ರೈತ ಮೋರ್ಚಾದ ವಿವಿಧ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿರಿದರು.