ರೇವ್ ಪಾರ್ಟಿ ಪ್ರಕರಣ: ಎಎಸ್ ಐ ಸೇರಿ ಮೂವರು ಪೊಲೀಸರು ಸಸ್ಪೆಂಡ್

ರೇವ್ ಪಾರ್ಟಿ ಪ್ರಕರಣ: ಎಎಸ್ ಐ ಸೇರಿ ಮೂವರು ಪೊಲೀಸರು ಸಸ್ಪೆಂಡ್

Share

ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಎಎಸ್ ಐ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಠಾಣೆಯ ಎಸ್ .ಬಿ. ಗಿರೀಶ್, ಎಎಸ್ ಐ ನಾರಾಯಣಸ್ವಾಮಿ, ಗಸ್ತು ಸಿಬ್ಬಂದಿ ಕಾನ್ಸ್ ಟೇಬಲ್ ದೇವರಾಜು ಸೇರಿದಂತೆ ಮೂವರನ್ನು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


Share