ನವದೆಹಲಿ: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 24 ಕ್ಯಾರಟ್ ಚಿನ್ನ ಪ್ರತಿ 10 ಗ್ರಾಮ್ ಗೆ 74510 ರೂಪಾಯಿಗಳಿಗೆ ಮಾರಾಟವಾಗುತ್ತಿದೆ.
22 ಕ್ಯಾರಟ್ ಚಿನ್ನದ ಬೆಲೆ ಪ್ರತಿ 10 ಗ್ರಾಮ್ ಗೆ 68,300 ರೂಪಾಯಿಗಳಿಗೆ ಮಾರಾಟವಾಗುತ್ತಿದೆ.ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,829 ಮತ್ತು 24 ಕ್ಯಾರೆಟ್ ನ ಪ್ರತಿ ಗ್ರಾಮ್ ಚಿನ್ನಕ್ಕೆ ₹ 7450 ಆಗಿದೆ.
ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,829 ಮತ್ತು 24 ಕ್ಯಾರೆಟ್ ನ ಪ್ರತಿ ಗ್ರಾಮ್ ಚಿನ್ನಕ್ಕೆ ₹ 7450 ಆಗಿದೆ.
ಪಕ್ಕದ ತಮಿಳುನಾಡು ರಾಜಧಾನಿ ಚೆನ್ನೈ ನಲ್ಲಿ 22 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಮ್ ಗೆ 6,750 ರೂಪಾಯಿಗಳಿದ್ದರೆ, 24 ಕ್ಯಾರಟ್ ಚಿನ್ನಕ್ಕೆ ಪ್ರತಿ ಗ್ರಾಮ್ ಚಿನ್ನದ ದರ 7,364 ರೂಪಾಯಿಗಳಷ್ಟಿದೆ.