ಕಲ್ಬುರ್ಗಿ ಜಿಲ್ಲೆಯ
ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಯವರನ್ನು ಭೇಟಿಯಾಗಿ ಶ್ರೀಗಳ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರು ಶ್ರೀಗಳ ಆಶೀರ್ವಾದ ಪಡೆದರು ಹಾಗೂ ಈ ಸಂದರ್ಭದಲ್ಲಿ ರಾಜಕೀಯ ಹಿರಿಯ ಮುತ್ಸದಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು ಎಂದು ಜೇವರ್ಗಿ ತಾಲೂಕಿನ ಶ್ರೀರಾಮ ಸೇನೆ ತಾಲೂಕ ಅಧ್ಯಕ್ಷರಾದ ಮಲ್ಕಣ್ಣ ಹಿರೆ ಪೂಜಾರಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದರು