ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಪ್ರಸಾದ್ ಕುಮಾರ್

ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಪ್ರಸಾದ್ ಕುಮಾರ್

Share

ಸರ್ಕಾರಿ ಕಚೇರಿಯಲ್ಲಿ ಕೆಲಸದ ವೇಳೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಪ್ರಸಾದ್ ಕುಮಾರ್ ಎಂ
ಹಿರಿಯ ಉಪನೋಂದಣಾಧಿಕಾರಿಗಳು ಕೋಲಾರ ತಾಲೂಕು ಸರ್ಕಾರಿ ಕೆಲಸದ ಸಮಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ಪ್ರಸಾದ್ ಕುಮಾರ್ ಎಂ ಅಧಿಕಾರಿಯು ವಿಜೃಂಭಣೆಯಿಂದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಭ್ರಷ್ಟಾಧಿಕಾರಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಸರ್ಕಾರಿ ಕೆಲಸದ ವೇಳೆ ಸರ್ಕಾರಿ ಕಚೇರಿಯಲ್ಲಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬಾರದೆಂದು ಸರ್ಕಾರದ ಆದೇಶವಿದ್ದರೂ ಸಹ ಸರ್ಕಾರದ ಆದೇಶವನ್ನು ಧಿಕ್ಕರಿಸಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಸಾಕಷ್ಟು ಬೇನಾಮಿ ಆಸ್ತಿಗಳನ್ನು ಮಾಡಿಕೊಂಡು ರಾಜಾರೋಷವಾಗಿ ಬರ್ತಡೆ ಪಾರ್ಟಿಯನ್ನು ಸರ್ಕಾರಿ ಕಚೇರಿಯಲ್ಲಿ ಆಚರಿಸಿಕೊಂಡಿದ್ದಾರೆ ಎಂದು ಸಾರ್ವಜನಿಕರು ಭ್ರಷ್ಟ ಅಧಿಕಾರಿಯ ವಿರುದ್ಧ ಆರೋಪ ವ್ಯಕ್ತಪಡಿಸಿದ್ದಾರೆ.ಹಿರಿಯ ಉಪನೋಂದಣಾಧಿಕಾರಿಗಳು ಕೋಲಾರ ತಾಲೂಕು ಆಫೀಸಿನಲ್ಲಿ ಸರ್ಕಾರಿ ನೌಕರ ಹರೀಶ್ ಎಂಬುವರು ಲಂಚವನ್ನು ಡಿಮ್ಯಾಂಡ್ ಮಾಡಿ ಪಡೆದುಕೊಳ್ಳುತ್ತಿರುವುದು ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಸಾರ್ವಜನಿಕರ ಕೆಲಸಗಳನ್ನು ವಿಲೇ ಮಾಡಿಕೊಂಡು ಸಾರ್ವಜನಿಕರ ಸಮಯವನ್ನು ವ್ಯರ್ಥ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಸಬ್ ರಿಜಿಸ್ಟರ್ ಆಫೀಸರ್ ಪ್ರಸನ್ನ ಕುಮಾರ್ ಎಂ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ


Share