ಗೋಕರ್ಣ : ಇಲ್ಲಿಯ ಸಮೀಪದ ತದಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನಿವೃತ್ತ ನೌಕರರಾದ ಹನುಮಂತ ನಾಯ್ಕ ಅವರು ತಮ್ಮ ಮೊಮ್ಮಗಳ ಹುಟ್ಟುಹಬ್ಬದ ನಿಮಿತ್ತ ಕಂಪಾಸ್ ಬಾಕ್ಸ್ ಹಾಗೂ ಇನ್ನಿತರ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಮುಖ್ಯಾಧ್ಯಾಪಕಿ ಭವಾನಿ ಬಾಡ್ಕರ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.