ಪತ್ರಿಕಾ ಪ್ರಕಟಣೆ .ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ…

ಪತ್ರಿಕಾ ಪ್ರಕಟಣೆ .ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ…

Share

ಜೆವರ್ಗಿ ತಾಲೂಕಿನ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ 1 ಮತ್ತು2ಎ 2ಬಿ 3ಎ 3ಬಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿ ಗಳಿಂದ2024/25ನೆ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಜೆವರ್ಗಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿ ವಿದ್ಯಾರ್ಥಿನಿಯರು 5ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾರ್ಥಿಗಳ ಪೋಷಕರ ಆದಾಯ ಪ್ರವರ್ಗ 1 ಎಸಿ ಎಸ್ಟಿ ಒಂದು ಲಕ್ಷ ರೂಪಾಯಿ.. ಮತ್ತು2ಎ 2ಬಿ 3ಎ 3ಬಿ ಹಿಂದುಳಿದ ವರ್ಗ ಇತರೆ ಸಮುದಾಯದವರಿಗೆ 44500 ಆಗಿರಬೇಕು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಜೆವರ್ಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿಯಾಗಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share