ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಹೆಮ್ಮೆಯ ಕನ್ನಡತಿ ಸಿಂಧು ಬಣಗಾರ ರವರು ದಾವಣಗೆರೆ ವಿಶ್ವವಿದ್ಯಾಲಯದ ಶ್ರೇಣಿಯ ಪಟ್ಟಿಯಲ್ಲಿ 10ನೇ ಶ್ರೇಣಿಯನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ . ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಕಾಲೇಜು ಸಿಬ್ಬಂದಿ ವರ್ಗದವರು ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿರುತ್ತಾರೆ.
