ಸುರಪುರ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಕಾರ್ಯಾಲಯದಲ್ಲಿ ಡಾ:: ಬಾಬು ಜಗಜೀವನ್ ರಾವ್ ಇವರ 118 ಜಯಂತೋತ್ಸವ ಕಾರ್ಯಕ್ರಮವನ್ನು ಮಾಡಿದರು ಸದರಿ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಕಲ್ಯಾಣ ಅಧಿಕಾರಿಗಳಾದ ತಿಪ್ಪಾರೆಡ್ಡಿ ಮಾಲಿಪಾಟೀಲ್ ಇವರ ನೇತೃತ್ವದಲ್ಲಿ ಜಯಂತಿ ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ತಿಪ್ಪಾರೆಡ್ಡಿ ಅವರು ಹಸಿರು ಕ್ರಾಂತಿ ನೇತಾರರು ದಿನ ದಲಿತ ಬಡವರ ಪರವಾಗಿ ಸೇವೆ ಸಲ್ಲಿಸಿದವರು ಇವರ ಆದರ್ಶಗಳನ್ನು ಪಾಲಿಸಬೇಕೆಂದು ಇವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಸೇವೆಯನ್ನು ಸಲ್ಲಿಸಬೇಕೆಂದು ಸಿಬ್ಬಂದಿಗಳಿಗೆ ಕಿವಿ ಮಾತು ಹೇಳಿದರು ಸದರಿ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರಾದ ಪ್ರಥಮ ದರ್ಜೆ ಸಹಾಯಕರಾದ ವೀರೇಶ್ ಸಾಹುಕಾರ್, ಮಾದೇವಿ ಕಟ್ಟಿಮನಿ, ರೇಣುಕಾ, ಜ್ಯೋತಿ, ಮಲ್ಲಿಕಾರ್ಜುನ್ ಸಿದ್ದು ನಾಯಕ್, ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
