ಪಜಾ/ಪಪಂ ಪ್ರತಿಭಾನ್ವಿತ ಬಾಲಕಿಯರ ವಸತಿ ಜಗತ ಕಲ್ಬುರ್ಗಿ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕ ಜೆ ಮಲ್ಲಬಾದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣ.ಕಲ್ಬುರ್ಗಿ ಜಿಲ್ಲೆಯ ಜಗತ್ ವೃತ್ತದಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ವಿದ್ಯಾರ್ಥಿನಿ ಪ್ರಿಯಾಂಕ ಜಟ್ಟಪ್ಪ ಪೂಜಾರಿ ಮಲ್ಲಬಾದಿ ಬಿಳವಾರ ಗ್ರಾಮದ ವಿದ್ಯಾರ್ಥಿನಿಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ 625ಕ್ಕೆ601 ಅಂಕಗಳನ್ನು (96.16%) ಅಂಕಗಳನ್ನು ಪಡೆದುಕೊಂಡು ರಾಜ್ಯಮಟ್ಟದಲ್ಲಿ ಕೀರ್ತಿಯನ್ನು ತಂದಿದ್ದಾರೆ ಈ ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಪ್ರಾಂಶುಪಾಲರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ನೊಡೇಲ ಅಧಿಕಾರಿಗಳು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಮತ್ತು ಬಿಳಬಾರ ಗ್ರಾಮದ ಸಮಸ್ತ ನಾಗರಿಕರು ಹಾಗೂ ಹಿತೈಷಿಗಳು ವಿದ್ಯಾರ್ಥಿನಿಯ ಪೋಷಕರು ಹರ್ಷ ವ್ಯಕ್ತಪಡಿಸಿ ಪ್ರಿಯಾಂಕ ಅವರಿಗೆ ಶುಭ ಹಾರೈಸಿದ್ದಾರೆ
ವರದಿ ಜೆಟ್ಟೆಪ್ಪ ಎಸ ಪೂಜಾರಿ
