ಸಾರಿಗೆ ಇಲಾಖೆಯ ನೌಕರರ ವೇತನಗಳನ್ನು ಅತಿ ಶೀಘ್ರದಲ್ಲಿ ಬಿಡುಗಡೆಗೊಳಿಸಬೇಕು ಹಾಗೂ ಸಾರಿಗೆ ಇಲಾಖೆಯ ನೌಕರರ ಬೇಡಿಕೆಗಳನ್ನು ಕೂಡಲೇ ಸ್ಪಂದಿಸಬೇಕೆಂದು ಆಗ್ರಹಿಸಿ 5-8-2025 ರಂದು ಮಂಗಳವಾರ ಸಾರಿಗೆ ಇಲಾಖೆಯ ನೌಕರರ ವತಿಯಿಂದ ಜೇವರ್ಗಿ ಬಂದಗೆ ಕರೆಕೊಡಲಾಯಿತು ಸಾರಿಗೆ ಇಲಾಖೆಯ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಾರಿಗೆ ಇಲಾಖೆಯ ನೌಕರರ ವೇತನವನ್ನು ಅತಿ ಶೀಘ್ರದಲ್ಲಿ ಬಿಡುಗಡೆಗೊಳಿಸಬೇಕು ಸಾರಿಗೆ ಇಲಾಖೆಯ ನೌಕರರು ವೇತನ ಬಿಡುಗಡೆಯಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಕೂಡಲೇ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಬೇಡಿಕೆಗಳಿಗೆ ಸ್ಪಂದಿಸಿ ಅತಿ ಶೀಘ್ರದಲ್ಲಿ ವೇತನವನ್ನು ಬಿಡುಗಡೆ ಗೊಳಿಸಬೇಕೆಂದು ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ನೌಕರರು ಆಗ್ರಹಿಸಿದರು ತಾಲೂಕಿನಲ್ಲಿ ಬಸ್ಸಿನ ಸಂಚಾರವಿಲ್ಲದೆ ಹಲವಾರು ವಿದ್ಯಾರ್ಥಿಗಳು ಹಾಗೂ ಸುತ್ತಮುತ್ತಲಿನ ಹಳ್ಳಿಯ ಪ್ರಯಾಣಿಕರು ತಾಲೂಕಿನಲ್ಲಿ ಬಸ್ಸಿನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಪ್ರಯಾಣಿಕರು ಕಂಗಾಲಾಗಿ ಪರದಾಡುತ್ತಿರುವುದು ಕಂಡು ಬಂತ
ವರದಿ ಜೇಟ್ಟೆಪ್ಪ ಎಸ್ ಪೂಜಾರಿ
