ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿ ಬೆಟ್ಟಸೀತಕಲ್ಲ ಗ್ರಾಮದ ಜ್ಞಾನ ಸಿರಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಸಂಸ್ಥಾಪಕ ಬಿ ಕುಮಾರಸ್ವಾಮಿ ಯವರಿಗೆ ಬಡ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯೆ ನೀಡುತ್ತಿದ್ದು ರಾಜ್ಯದಲ್ಲಿ 6ನೇ ಸ್ಥಾನ ದಲ್ಲಿದು ಹಾಗೂ ಇವರು ಪ್ರಗತಿಪರ ರೈತನಾಗಿದ್ದು ಇವೆಲ್ಲವನ್ನು ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರಿನ ನಯನ ಸಭಾಂಗಣದಲ್ಲಿ ಕರ್ನಾಟಕ ಯುವರತ್ನ ಪ್ರಶಸ್ತಿ ಯನ್ನು ನೀಡಿ ಗೌರವಿಸಿತು
