ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದ ಯುವಕರಾದ ನಾಗರಾಜ್ ತಳವಾರ್ ಅವರನ್ನು ಬಳ್ಳಾರಿಯಲ್ಲಿ 28-2-2025 ರಂದು ನಡೆದ ರಾಜ್ಯ ಅಧ್ಯಕ್ಷರ ಸಮ್ಮುಖದಲ್ಲಿ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ಮಾಸಿಕ ಸಭೆಯಲ್ಲಿ ಎಲ್ಲಾ ನಿರ್ದೇಶಕರು ಹಾಜರಾಗಿ ಸಂಘದ ಸಂಸ್ಥಾಪಕರ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ವರದಿ ಶೇಖರ್ ಹೆಚ್