ಅರಸೀಕೆರೆ: ಹೌಸಿಂಗ್ ಫಾರ್ ಅಲ್ ಯೋಜನೆಯಡಿ 1,180 ಮನೆಗಳು ನಿರ್ಮಾಣ ಆಗಲಿದ್ದು, ಮೊದಲ ಹಂತದಲ್ಲಿ 300 ಮನೆಗಳು ಮಾರ್ಚ್ ಅಂತ್ಯದೊಳಗೆ
- ಪೂರ್ಣವಾಗಲಿವೆ. ಫಲಾನುಭವಿಗಳು ತಕ್ಷಣ ಕೇವಲ ₹1 ಲಕ್ಷ ವಂತಿಗೆ ನೀಡಿ ಮನೆಯ ಪಡೆಯಬೇಕು ಎಂದು
- ಶಾಸಕ, ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಹೇಳಿದರು. , ಇಲ್ಲಿನ ಸುಬ್ರಹ್ಮಣ್ಯನಗರ ಬಡಾವಣೆ ಸಮೀಪದಲ್ಲಿ ಹೌಸಿಂಗ್ ಫಾರ್ ಹಾಲ್ ಯೋಜನೆಯ ಕನಸಿನ ಮನೆ ಕಾಮಗಾರಿ ವಿಳಂಬವಾಗಿರುವುದನ್ನು ಬುಧವಾರ ಪರಿಶೀಲಿಸಿದ ನಂತರ ಅವರು
- ಮಾತನಾಡಿದರು. ,
ವರದಿ ಪರ್ವಿಜ್ ಅಹಮದ್ ಅರಸೀಕೆರೆ