ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ 79ನೆಯ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೊಲ್ಲಾಳಪ್ಪ ಅಯ್ಯಪ್ಪ ಮ್ಯಾಗೇರಿ ನೆರವೆರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೀಮನಗೌಡ ಅವರು ಭಾಗವಹಿಸಿದ್ದರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಲಾಲ್ ಪಟೇಲ್ ಯರಗಲ್ ರಮೇಶ್ ಗುತ್ತೇದಾರ್ ವಿಜಯ್ ಕುಮಾರ್ ರಾಥೋಡ್ ಬಬ್ರುವಾಹನ ದಂಡುಗುಲ್ಕರ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಬಸನಗೌಡ ಮಾರಡಗಿ ಅವರು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಸುಧೀರ್ಘವಾಗಿ ಮಾತನಾಡಿದರು
