ಎಚ್.ಡಿ.ಕೋಟೆ ಅಪ್ರಾಪ್ತ ಬಾಲಕಿಯ ಮೇಲೆ ಅರವತ್ತೈದರ ಅಯೋವೃದ್ದನಿಂದ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಹೆಚ್.ಡಿ.ಕೋಟೆಲ್ಲಿ
ಮರಿಗೌಡ (65)ಅಪ್ರಾಪ್ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ.ಪೋಷಕರು ಮನೆಯಲ್ಲಿ ಇಲ್ಲದೇ ಇದ್ದ ಸಂದರ್ಭದಲ್ಲಿ ಬಾಲಕಿ ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.ಘಟನೆ ಬಳಿಕ ಖಿನ್ನತೆಗೆ ಒಳಗಾಗಿದ್ದ ಬಾಲಕಿಯಿಂದ ಪೋಷಕರಯ ತಡವಾಗಿ ಮಾಹಿತಿ ಪಡೆದುಕೊಂಡಿದ್ದಾರೆ. ಎಚ್.ಡಿ.ಕೋಟೆ ತಾಲೋಕಿನ ಹಂಪಾಪುರ ಗ್ರಾಮದಲ್ಲಿ ಏ. 11ರಂದು ಘಟನೆ ನಡೆದಿದೆ ಎನ್ನಲಾಗಿದೆ. ಎಚ್.ಡಿ.ಕೋಟೆ ಪೊಲೀಸರಿಗೆ ಏಪ್ರಿಲ್ 18ರಂದು ಬಾಲಕಿ ತಾಯಿ ದೂರು ನೀಡಿದ್ದಾರೆ. ಆರೋಪಿಯನ್ನ ಬಂಧಿಸಲಾಗಿದೆ…
