ಕೊಡಗು:ಕುಶಲನಗರ ತಾಲೂಕಿನ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯು ಮುಂದೂಡಿಕೆ. ದಿನಾಂಕ 15.08.2025 ರಂದು ತಾಲೂಕು ಮಟ್ಟದಲ್ಲಿ ನಡೆಯಲಿರುವ 79ನೇ ಸ್ವಾತಂತ್ರ್ಯ ದಿನಾಚರಣೆಯ ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಮುಂದೂಡಲಾಗಿದೆ. ಹಾಗೂ ಮುಂದಿನ ದಿನಾಂಕವನ್ನು ತಿಳಿಸುವುದಾಗಿ ಕುಶಾಲನಗರ ತಾಲೂಕಿನ ದಂಡಾಧಿಕಾರಿಗಳಾದ ಮಾನ್ಯ ಕಿರಣ್ ಜಿ. ಗೌರಯ್ಯ ಅವರು ಕನಸಿನ ಭಾರತ ಪತ್ರಿಕೆಗೆ ತಿಳಿಸಿದ್ದಾರೆ.
