ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ನಡೆಯಿತು. ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಸಣ್ಣಪ್ಪ ಅವರು ಮಾತನಾಡಿ ವೋಟ್ ಮಾಡಿದ ಎಲ್ಲಾ ಸದಸ್ಯರಿಗೂ ಅಭಿನಂದನೆ ತಿಳಿಸಿದರು ಇದೇ ಸಮಯದಲ್ಲಿ ಬೀರೇಶ್. ಹುಚ್ಚೇಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ವರದಿ ಬ್ರಿಜೇಶ್