ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ದೇವರ ಕೊಲ್ಲಿ ಬಳಿ ಕಾರು- ಲಾರಿ ಮಧ್ಯೆ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು.
ಮತ್ತಿಬ್ಬರು ಪ್ರಯಾಣಿಕರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು.
ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಘಟನೆ
ಮಡಿಕೇರಿ ತಾಲೂಕಿನ ದೇವರ ಕೊಲ್ಲಿ ಬಳಿ ಅಪಘಾತ.
ಗಾಯಾಳುಗಳು ಸುಳ್ಯ ಆಸ್ಪತ್ರೆಗೆ ದಾಖಲು.
