ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕ ಪ್ರವಾಸಿ ಮಂದಿರದಲ್ಲಿ z p T P ಚುನಾವಣೆ ದೃಷ್ಟಿ ಯಲ್ಲಿ ಪಕ್ಷ ಸಂಘಟನೆ ಹಾಗೂ ಸದಸ್ಯರು ಗಳ ಮರು ಸೇರ್ಪಡೆ ಬೆಳಗಾವಿ ಜಿಲ್ಲಾ ಸದಸ್ಯರು ಸೇರಿ ಹಮ್ಮಿಕೊಂಡು ಬರುವ ತಾಲೂಕ ಪಂಚಾಯತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲರೂ ಒಗ್ಗೂಡಿ ಕೆಆರ್ಎಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಸೇರಿ ಶ್ರಮಪಟ್ಟಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತ ಭ್ರಷ್ಟಾಚಾರ ಭ್ರಷ್ಟ ರಾಜಕಾರಣಿಗಳನ್ನು ಹಿಮ್ಮಿಕ್ಕಲು ಕೆಆರ್ಎಸ್ ಪಕ್ಷದ ಅಭ್ಯರ್ಥಿಯನ್ನು ಪ್ರಬಲವಾಗಿಸಿದ್ದಲ್ಲಿ ಮಾತ್ರ ಭ್ರಷ್ಟಾಚಾರವನ್ನು ತಳಮಟ್ಟದಿಂದ ತಡೆಗಟ್ಟಲು ಸಾಧ್ಯವಾಗುತ್ತದೆ ಕೆಆರ್ಎಸ್ ಪಕ್ಷ ಭ್ರಷ್ಟಾಚಾರದ ವಿರುದ್ಧ ಹಗಲಿರುಳು ಶ್ರಮವಹಿಸಿ ದುಡಿಯುತ್ತದೆ ಒಮ್ಮತದಿಂದ ಅಭ್ಯರ್ಥಿಯ ಗೆಲುವಿನ ಹಿತದೃಷ್ಟಿಯಿಂದ ಪಕ್ಷ ಸಂಘಟನೆಯಲ್ಲಿ ಈಗಿಂದಲೇ ಎಚ್ಚೆತ್ತುಕೊಳ್ಳಬೇಕೆಂದು ಜಿಲ್ಲಾ ಸಮಿತಿ ತೀರ್ಮಾನಿಸಿದೆ ಮರಳಿ ಪಕ್ಷಕ್ಕೆ ಸೇರ್ಪಡೆಗೊಂಡ ಹಣಮಂತ ಮಡಿವಾಳರ ಇವರಿಗೆ ಜಿಲ್ಲಾ ಕಮಿಟಿಯ ಪರವಾಗಿ ಸ್ವಾಗತಗಳನ್ನು ಬಯಸುತ್ತಾ ಮೊದಲಿನಂತೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪಕ್ಷದ ಏಳಿಗೆಗೆ ಹಗಲಿರಲು ದುಡಿದಿದ್ದು ಪಕ್ಷಕ್ಕೆ ಮರು ಸೇರ್ಪಡೆಗೊಂಡದ್ದು ತಾಲೂಕ ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಯ ಎಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಬಲಬಂದಂತಾಗಿದೆ ಅವರು ಮೊದಲಿನಂತೆಯೇ ಪಕ್ಷದ ಸಕ್ರಿಯ ಕಾರ್ಯಗಳಲ್ಲಿ ಪಾಲ್ಗೊಂಡು ತನು ಮನ ಧನದಿಂದ ಪಕ್ಕದ ಅಭ್ಯರ್ಥಿಗಳ ಬೆನ್ನಿಗೆ ನಿಂತು ಅವರ ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳಲಿ ಈಗಿನಿಂದಲೇ ಚುನಾವಣಾ ತೊಡಗಿಕೊಳ್ಳಿ ಎಂದು ಜಿಲ್ಲಾ ಸಮಿತಿ ಹಾಗೂ ಬೆಳಗಾವಿ ಜಿಲ್ಲಾ ರೈತ ಘಟಕ ಸೇರ್ಪಡೆಗೊಂಡ ಸದಸ್ಯರಿಗೆ ಸ್ವಾಗತ ಕೋರಿದರು
