ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಕನ್ನಿಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 76ನೇ ಗಣರಾಜ್ಯೋತ್ಸವನ್ನ ಶಾಲಾ ಮಕ್ಕಳು ಹಾಗೂ ಶಾಲೆಯ ಮುಖ್ಯ ಗುರುಗಳು ಆಗಿರ್ತಕ್ಕಂತ ಕೊಟ್ರೇಶ್ .ಮಾರುತಿ . ಬಸಮ್ಮ .ಶ್ವೇತಾ .ಸುನೀತಾ. ಶಿಕ್ಷಕರು ತುಂಬಾ ಚೆನ್ನಾಗಿ ಆಚರಣೆ ಮಾಡಿದರು ಈ ಸಂದರ್ಭದಲ್ಲಿ SDMC ಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಧ್ವಜಾರೋಹಣ ವನ್ನು SDMC ಅಧ್ಯಕ್ಷರು ನೇರವೇರಿಸಿದರು ಧ್ವಜಾರೋಹಣ ಕಾರ್ಯಕ್ರಮ ಮುಗಿದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವನ್ನ ಆಯೋಜಿಸಿದ್ದರು ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಮ್ಮ ದೇಶದ ಸಂಸ್ಕೃತಿ ಎನ್ನು ಎತ್ತಿ ಹಿಡಿಯುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು
ವರದಿ: ನಾಗರಾಜ್
