ಸಾಲಿಗ್ರಾಮ ತಾಲೂಕು ಕರ್ಪೂರಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಕರ್ಪೂರಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಸ್ವಾಮಿಯವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾದ ವಿನುತ್ ಅವರು ಪ್ರಕಟ ಮಾಡಿದ. ಗ್ರಾಮ ಪಂಚಾಯತಿ ಪಿಡಿಒ ಪ್ರತಾಪ್. ಬಸವರಾಜಪುರ ನಾಗಣ್ಣ. ಗ್ರಾಮ ಪಂಚಾಯತಿ ಸದಸ್ಯರಾದ ಮುಂಡೂರು ಸಂತೋಷ್. ಗೋಬಿ ಶಂಕರ. ಸೇರಿದಂತೆ ಕಾಂಗ್ರೆಸ್ ಮುಖಂಡರು ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.
