ಕರ್ನಾಟಕ ರಾಜ್ಯದ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಎಸ್ ಮುತ್ತಣ್ಣ ಶಿವಳ್ಳಿ ಇವರು ಸತ್ಯನಾರಾಯಣ ಪ್ರಸಾದ್ ನಂಜನಗೂಡು ಇವರನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಹಿಂದುಳಿದ ವರ್ಗಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರಾಜ್ಯ ಘಟಕ ರಾಜ್ಯ ಸಮಿತಿಯು ಇವರನ್ನು ಮುಂದಿನ ಆದೇಶದವರೆಗೆ ರಾಷ್ಟ್ರೀಯ ಹಿಂದ ಸಂಘಟನೆಯ ಮಾಧ್ಯಮ ಲೇಖಕ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇವರನ್ನು ಆಯ್ಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳ, ಪರಿಷತ್ ಜಾತಿ ಪರಿಶಿಷ್ಟ ವರ್ಗಗಳ, ಆರ್ಥಿಕ ರಾಜಕೀಯ ಹಕ್ಕುಗಳ ಮಾಧ್ಯಮಗಳ ಸಂಘಟನೆಗಾಗಿ ಹಿಂದುಳಿದ ಸಮುದಾಯದ ಜೊತೆಯಲ್ಲಿ ಉತ್ತಮ ಸೇವೆಯನ್ನು ಮಾಡುವಂತೆ ತಿಳಿಸಲಾಗಿದ್ದು, ಆಗಸ್ಟ್ ತಿಂಗಳ 24 ನೇ ತಾರೀಖಿನಂದು ವಿಧಾನಸೌಧ ಸಭಾಂಗಣದಲ್ಲಿ ಗೌರಾನ್ವಿತ ಮಾನ್ಯ ಯತೀಂದ್ರ ಸಿದ್ದರಾಮಯ್ಯನವರ ಹಾಗೂ ಕರ್ನಾಟಕ ರಾಜ್ಯ ಎಲ್ಲಾ ಅಹಿಂದಾ ನಾಯಕರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ವಿಧಾನಸೌಧ ಸಭಾಂಗಣದಲ್ಲಿ ನಡೆಯಲಿದ್ದು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅಹಿಂದ ಪ್ರಕಟಣೆಯಲ್ಲಿ ರಾಜ್ಯಾಧ್ಯಕ್ಷರಾದ ಮುತ್ತಣ್ಣ ಶಿವಳ್ಳಿ ಇವರು ಜನತೆಯಲ್ಲಿ ಮನವಿ ಮಾಡಿದ್ದಾರೆ.
