ಮೈಸೂರು: ಸುತ್ತೂರು ಶ್ರೀ ಮಠ ಜೆಎಸ್ಎಸ್ ಮಹಾವಿದ್ಯಾಪೀಠ ಹಾಗೂ ಶ್ರೀ ಶಿವರಾತೇಶ್ವರ ಧಾರ್ಮಿಕ ದತ್ತಿಗಳ ಸಂಯುಕ್ತ ಶ್ರೇಯ ದಲ್ಲಿ ಏಪ್ರಿಲ್ 4 ರಿಂದ 6 ರವರೆಗೆ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಶಿಕ್ಷಕರಿಗಾಗಿ ಶಿಬಿರವನ್ನು ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ರಾಜ್ಯದ ಎಲ್ಲಾ ಶಿಕ್ಷಕರುಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಶಿಬಿರದಲ್ಲಿ ಸಾಮೂಹಿಕ ಪ್ರಾರ್ಥನೆ ಯೋಗ, ವಿಶೇಷ ಉಪನ್ಯಾಸ, ಚಿಂತನ, ಮಂಥನ, ದೇಸಿ ಆಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಇರುತ್ತವೆ. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವ ಶಿವರಾತ್ರಿಗಳು ಶಿಬಿರದ ಸಂಚಾಲಕರಾದ ಎಚ್ಎಸ್ ನಾಗರಾಜು 95 91 57 79 57, ಎಸ್ಎನ್ ನಾಗೇಂದ್ರ ಪ್ರಸಾದ್ . 96 11 55 21 44, ಎನ್ ರಮೇಶ್ 83 10 92 75 15, ಶ್ರೀಮತಿ ಸೌಮ್ಯ 99 80 07 60 66 ಇವರನ್ನು ಸಂಪರ್ಕಿಸಲು ಕೋರಲಾಗಿದೆ.
